ಸಮಗ್ರ ಸುದ್ದಿ

ವಿಶೇಷ ಚೇತನರಿಗಾಗಿ ಸಮಗ್ರ ಕೌಶಲ್ಯ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಬದ್ಧ – ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ ಅವರು ಸಮರ್ಥರು. ಅವರಿಗೆ ಕೌಶಲ್ಯಪೂರ್ಣ ಮತ್ತು ಉತ್ತಮ ಸಮಾಜವನ್ನು ನಿರ್ಮಿಸಲು ಕರ್ನಾಟಕ ಸರ್ಕಾರ […]

ಸಮಗ್ರ ಸುದ್ದಿ

ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ನಿಧನ |ಗಣ್ಯರಿಂದ ಸಂತಾಪ

ಬೆಂಗಳೂರು : ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡಬೊಮ್ಮಯ್ಯ ಅವರು ತೀವ್ರ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ‘ಇಂದು ಸಂಜೆ’ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿಯಲ್ಲಿ ಮುಖ್ಯ […]

ಸಮಗ್ರ ಸುದ್ದಿ

ಭಾರತದ ಕಾಫಿಗೆ ಹೆಚ್ಚಿದ ಜಾಗತಿಕ ಬೇಡಿಕೆ; ವಿದೇಶಗಳಿಂದ ಫ್ರೀ ಟ್ರೇಡಿಂಗ್‌ ಅಗ್ರಿಮೆಂಟ್‌ – ಸಚಿವ ಪ್ರಲ್ಹಾದ ಜೋಶಿ

ಬಾಳೆಹೊನ್ನೂರು: ದೇಶದ ಕಾಫಿಗೆ ಜಾಗತಿಕವಾಗಿ ಬಹು ದೊಡ್ಡ ಪ್ರಮಾಣದಲ್ಲಿ ಬೇಡಿಕೆಯಿದ್ದು, ಅನೇಕ ದೇಶಗಳು ಇಂದು ಭಾರತದೊಂದಿಗೆ ಫ್ರೀ ಟ್ರೇಡಿಂಗ್‌ ಅಗ್ರಿಮೆಂಟ್‌ ಮಾಡಿಕೊಳ್ಳುತ್ತಿವೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ […]

ಸಮಗ್ರ ಸುದ್ದಿ

ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ […]

ಸಮಗ್ರ ಸುದ್ದಿ

ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ, ನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಸಿಎಂ ಚಾಲನೆ | ಜೀವದ ತೊಟ್ಟಿಲು ಭೂಮಿ ಬಂಜೆಯಾಗದಿರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ:ರಾಜ್ಯ ಸರಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು […]

ಸಮಗ್ರ ಸುದ್ದಿ

ದೇಶದ ಭದ್ರತೆ ಮತ್ತು ಸುರಕ್ಷತೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದು – ಡಾ.ಎಂ.ಎ.ಸಲೀಂ |ಪ್ರಶಿಕ್ಷಣಾರ್ಥಿಗಳಿಂದ ಆಕರ್ಷಕ ಪಥಸಂಚಲನ

ಬೆಂಗಳೂರು: ದೇಶದ ಭದ್ರತೆ ಮತ್ತು ಸುರಕ್ಷತೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದ್ದು, ಪೊಲೀಸರು ಪ್ರಾಮಾಣಿಕ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರಾದ ಡಾ.ಎಂ.ಎ. ಸಲೀಂ ಅವರು ತಿಳಿಸಿದರು. […]

ಸಮಗ್ರ ಸುದ್ದಿ

ವಿಧಾನ ಪರಿಷತ್ತಿನ 157ನೇ ಅಧಿವೇಶನ: ಸದನದಲ್ಲಿ ಸರ್ವಾನುಮತದಿಂದ 6 ನಿರ್ಣಯಗಳ ಮಂಡನೆ

ಬೆಳಗಾವಿ : ವಿಧಾನಪರಿಷತ್ತಿನಲ್ಲಿಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ. ಪಾಟೀಲ್ ಅವರು6 ನಿರ್ಣಯಗಳನ್ನು ಮಂಡಿಸಿದರು. ಈ ನಿರ್ಣಯಗಳಿಗೆ ಸಮ್ಮತಿ ಇದೆ ಎಂದು ಭಾವಿಸಿ ಈ ನಿರ್ಣಯಗಳಿಗೆ […]

ಸಮಗ್ರ ಸುದ್ದಿ

ವಿಧಾನಮಂಡಲದ ಅಧಿವೇಶನ ಅನಿರ್ದಿಷ್ಟ ಕಾಲದವರೆಗೆ ಮುಂದೂಡಿಕೆ

ಬೆಳಗಾವಿ:ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿಡಿಸೆಂಬರ್ 8 ರಂದು ಪ್ರಾರಂಭವಾದ ಹದಿನಾರನೇ ವಿಧಾನಸಭೆಯ ಎಂಟನೇ ಅಧಿವೇಶನವನ್ನು ಡಿಸೆಂಬರ್ 19ರಂದು ಶುಕ್ರವಾರ ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ.

ಸಮಗ್ರ ಸುದ್ದಿ

ಬೀಳಗಿ ಪಟ್ಟಣ ಪಂಚಾಯಿತಿ ಸದ್ಯಕ್ಕೆ ಮೇಲ್ದರ್ಜೆಗಿಲ್ಲ – ಸಚಿವ ಬಿ.ಎಸ್.ಸುರೇಶ್

ಬೆಳಗಾವಿ: 2011 ರ ಜನಗಣತಿ ಪ್ರಕಾರ ಬೀಳಗಿ ಪಟ್ಟಣ ಪಂಚಾಯ್ತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಸದಸ್ಯ ಜೆ.ಟಿ.ಪಾಟೀಲ್ ಅವರ ಪ್ರಶ್ನೆಗೆ […]

ಸಮಗ್ರ ಸುದ್ದಿ

ಫೆಬ್ರವರಿ 2026 ರಿಂದ ಕೆಲವು ಎಕ್ಸ್ ಪ್ರೆಸ್ ರೈಲುಗಳ ಸಂಖ್ಯೆ ಬದಲಾವಣೆ

ಬೆಂಗಳೂರು: ವಿವಿಧ ಮಾರ್ಗಗಳಲ್ಲಿ ಸಂಚರಿಸುವ ಕೆಲವು ಪ್ರಮುಖ ಎಕ್ಸ್ ಪ್ರೆಸ್ ರೈಲುಗಳ ಸಂಖ್ಯೆಯನ್ನು ಮರುನಾಮಕರಣ (Renumbering) ಮಾಡಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ. ಈ ಹೊಸ ಬದಲಾವಣೆಗಳು 2026ರ ಫೆಬ್ರವರಿ ತಿಂಗಳಿನಿಂದ ಜಾರಿಗೆ ಬರಲಿದೆ. […]

You cannot copy content of this page