ರಾಜ್ಯದ ಇನ್ನಷ್ಟು ತಾಲೂಕುಗಳು ಬರಪೀಡಿತ: ಹೆಚ್ಚುವರಿಯಾಗಿ 23 ತಾಲೂಕುಗಳನ್ನು ಘೋಷಿಸಿದ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಋತುವಿನಲ್ಲಿ ಒಣಹವೆ ಮುಂದುವರಿದಿದ್ದು, ಮಳೆಯ ಅಭಾವದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಹೆಚ್ಚುವರಿ 23 ತಾಲೂಕುಗಳನ್ನು ‘ಬರಪೀಡಿತ ತಾಲೂಕುಗಳು’ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿ ಕಂದಾಯ ಇಲಾಖೆಯು (ವಿಪತ್ತು ನಿರ್ವಹಣೆ) ಇಲಾಖೆಯಿಂದ ಈ […]
