ಸಮಗ್ರ ಸುದ್ದಿ

ಸಿಂಧನೂರು ತಾಲ್ಲೂಕಿಗೆ ಹೊಸ ವಿದ್ಯಾರ್ಥಿ ನಿಲಯಗಳಿಗೆ ಪ್ರಸ್ತಾವನೆ ಬಂದಲ್ಲಿ ಪರಿಶೀಲನೆ : ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ

ಬೆಳಗಾವಿ : ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿಗೆ ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡುವ ಸಂಬಂಧ ಜಿಲ್ಲೆಯಿಂದ ನಿಗಧಿತ ನಮೂನೆಗಳಲ್ಲಿ ಜಿಲ್ಲೆಯ ಸಕ್ಷಮ ಪ್ರಾಧಿಕಾರಿಗಳಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳ ಮುಖಾಂತರ ಪ್ರಸ್ತಾವನೆಗಳು […]

ಸಮಗ್ರ ಸುದ್ದಿ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್

ಬೆಳಗಾವಿ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದೆ, ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ […]

ಸಮಗ್ರ ಸುದ್ದಿ

ಚಿಕ್ಕಮಗಳೂರಿನಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ

ಬೆಳಗಾವಿ : ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಲು ಏಕಗವಾಕ್ಷಿ ಏಜೆನ್ಸಿ ವತಿಯಿಂದ ಅನುಮೋದನೆ ಪಡೆದು ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ವ್ಯವಹರಣಾ ಸಮಾಲೋಚಕರನ್ನಾಗಿ ನೇಮಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ […]

ಸಮಗ್ರ ಸುದ್ದಿ

ಕೋಲಾರ ಜಿಲ್ಲೆಯ ಯದರೂರು ಕೈಗಾರಿಕಾ ಪ್ರದೇಶ ಜಿ.ಎಂ.ಸಿ ಸರ್ವೆ ನಂತರ ಅಂತಿಮ ಅಧಿಸೂಚನೆ – ಸಚಿವ ಎಂ.ಬಿ. ಪಾಟೀಲ್

ಬೆಳಗಾವಿ : ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಯದರೂರು ಗ್ರಾಮದಲ್ಲಿ 1273ಎಕರೆ ಜಮೀನಿನಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆ ಮಾಡಲು ಭೂ-ಸ್ವಾಧೀನಗೊಳಿಸಲು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ […]

ಸಮಗ್ರ ಸುದ್ದಿ

ಕನ್ನಡ ಭಾಷಾ ನಾಮಫಲಕ ಅಳವಡಿಕೆಗೆ ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಶಿವರಾಜ ತಂಗಡಗಿ

ಬೆಳಗಾವಿ : ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ […]

ಸಮಗ್ರ ಸುದ್ದಿ

ಡ್ರಗ್ಸ್ ತಡೆಗಾಗಿ ರಾಜ್ಯ ಪೊಲೀಸ್ ಇಲಾಖೆಯಿಂದ ಸಮರ: ಡಾ. ಜಿ.ಪರಮೇಶ್ವರ

ಬೆಳಗಾವಿ, ಸುವರ್ಣಸೌಧ : ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ ಎಂದು ಗೃಹ […]

ಸಮಗ್ರ ಸುದ್ದಿ

ಪರಿಭಾವಿತ (ಡೀಮ್ಡ್) ಅರಣ್ಯ ವೀಸ್ತಿರ್ಣ ಪುನರ್ ಪರಿಶೀಲನೆಗೆ ಸಮಿತಿ ರಚನೆ|ಅರಣ್ಯ ಹಾಗೂ ಕಂದಾಯ ಇಲಾಖೆಯಿಂದ ಜಂಟಿ ಸರ್ವೇಗೆ ಆದೇಶ -ಅರಣ್ಯ ಸಚಿವ ಈಶ್ವರ ಖಂಡ್ರೆ

ಬೆಳಗಾವಿ, ಸುವರ್ಣ ವಿಧಾನಸೌಧ : ಸರ್ಕಾರವು ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು. ಇದರ ಪುನರ್ ಪರಿಶೀಲನೆ ನಡೆಸಿ ವಾಸ್ತವದಲ್ಲಿರುವ ಪರಿಭಾವಿತ […]

ಸಮಗ್ರ ಸುದ್ದಿ

371 (ಜೆ) ಭಾಗದ ಖಾಲಿ ಹುದ್ದೆಗಳ ಭರ್ತಿಗೆ ಆಡಳಿತ ಇಲಾಖೆಗಳ ಹಂತದಲ್ಲಿಯೇ ಅವಕಾಶ: ಸಿದ್ದರಾಮಯ್ಯ

ಬೆಳಗಾವಿ, ಸುವರ್ಣವಿಧಾನಸೌಧ : ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಶೇ.80ರವರೆಗೆ ಹುದ್ದೆಗಳ ನೇಮಕಾತಿಯನ್ನು ಆಡಳಿತ ಇಲಾಖೆಗಳ ಹಂತದಲ್ಲಿಯೇ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲು ಇಲಾಖಾ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು […]

ಸಮಗ್ರ ಸುದ್ದಿ

ಚಿಕ್ಕನಾಯಕನಹಳ್ಳಿ ಒಂದೇ ಕ್ಷೇತ್ರದಲ್ಲಿ 2,800 ಕೋಟಿ ರೂ. ಮೊತ್ತದ ಯೋಜನೆ ಕಾಮಗಾರಿ ಪ್ರಗತಿ: ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಳಗಾವಿ : ಚಿಕ್ಕನಾಯಕನಹಳ್ಳಿ ತಾಲ್ಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ ನಿಯಮಿತ, ವಿಜೆಎನ್‌ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳನ್ನು ಪಡೆದುಕೊಂಡಿದ್ದಾರೆ. ಸುಮಾರು 2,800 ಕೋಟಿ ರೂ. ಮೊತ್ತದ ಕಾಮಗಾರಿಗಳು ಇದೊಂದೇ ತಾಲ್ಲೂಕಿನಲ್ಲಿ ನಡೆಯುತ್ತಿದೆ ಎಂದು […]

ಸಮಗ್ರ ಸುದ್ದಿ

ಬೀದರ ಜಿಲ್ಲೆಯಲ್ಲಿ ಶರಣ ಸ್ಮಾರಕಗಳ ಗುರುತಿಸಿ : ಹೆಚ್.ಕೆ.ಪಾಟೀಲ

ಬೆಳಗಾವಿ : ಬೀದರ ಜಿಲ್ಲೆಯಲ್ಲಿ ಶರಣ ಸ್ಮಾರಕ ಗುರುತಿಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಸ್ತಾವನೆ ಕಳುಹಿಸಿದಲ್ಲಿ ಪರಿಗಣಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಾಹರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ […]

You cannot copy content of this page