ಯಲ್ಲಾಪುರ ಪಟ್ಟಣಕ್ಕೆ ಬಜೆಟ್ನಲ್ಲಿ ಹೊಸ ಎಸ್ಟಿ ಹಾಸ್ಟೆಲ್ ಘೋಷಣೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಮುಂಬರುವ ಬಜೆಟ್ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣಕ್ಕೆ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ವಿಧಾನಪರಿಷತ್ತಿನಲ್ಲಿಂದು ಸದಸ್ಯರಾದ ಶಾಂತಾರಾಮ […]
