ಎಲೆವೇಟ್-2025 ರಲ್ಲಿ 146 ನವೋದ್ಯಮಗಳಿಗೆ ಸನ್ಮಾನ | ರಾಜ್ಯದ ನವೋದ್ಯಮ ನೀತಿ 2025–30 ಅನಾವರಣ | ಸ್ಟಾರ್ಟ್ಅಪ್ ನೀತಿ ಜಾರಿಗೆ ₹ 570.67 ಕೋಟಿ ಮೊತ್ತ ಮೀಸಲು – ಪ್ರಿಯಾಂಕ್ ಖರ್ಗೆ
ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ಉದ್ಯಮಶೀಲತೆಗೆ ಇನ್ನಷ್ಟು ಉತ್ತೇಜನ ನೀಡಿ ಕರ್ನಾಟಕವನ್ನು ಜಾಗತಿಕ ನಾವೀನ್ಯತೆಯ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ‘ನವೋದ್ಯಮ ನೀತಿ 2025–2030’ನ್ನು ರಾಜ್ಯ ಸರ್ಕಾರವು ಅನಾವರಣಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ […]
