ಕಾವೇರಿ ನೀರು ಹರಿವು 2,000 ಕ್ಯೂಸೆಕ್ಸ್‌ಗೆ ಇಳಿಸಲು ಸಿಡಬ್ಲ್ಯೂಎಂಎಗೆ ಕರ್ನಾಟಕ ಮನವಿ: ಸಚಿವ ಎನ್. ಚಲುವರಾಯಸ್ವಾಮಿ
ಬೆಂಗಳೂರು:ಕಾವೇರಿ ಜಲಾನಯನ ಪ್ರದೇಶದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಮತ್ತು ಜಲಾಶಯಗಳಲ್ಲಿ ನೀರಿನ ಅಭಾವದ ಹಿನ್ನೆಲೆಯಲ್ಲಿ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರವು (CWMA) ದಿನಾಂಕ 24.09.2026 ರಂದು ನಡೆದ 58ನೇ ಸಭೆಯಲ್ಲಿ ನೀಡಿದ ಆದೇಶವನ್ನು […]
