ಕಾನೂನು

ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದರೆ ಮುಲಾಜಿಲ್ಲದೆ ಸೇವೆಯಿಂದ ವಜಾ

ಬೆಂಗಳೂರು, ನ.23: ಪೊಲೀಸ್ ಇಲಾಖೆಯಲ್ಲಿ ಎಚ್ಚರಿಕೆ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು ಕೊಟ್ಟಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ನಿವಾಸದಲ್ಲಿ, ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ […]

ಸಮಗ್ರ ಸುದ್ದಿ

ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ ತನಿಖೆಗೆ ಎಸ್ಐಟಿ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ನ.23: ನೀರಾವರಿ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪಗಳ ಬಗ್ಗೆ ತನಿಖೆಗೆ ಎಸ್ಐಟಿ ರಚಿಸಲಾಗುವುದು. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿ, ವಕೀಲರನ್ನು ವಜಾಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಕಬ್ಬನ್ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ: ನವೆಂಬರ್ 27 ರಿಂದ‌ ಆರಂಭ

ಬೆಂಗಳೂರು, ನ. 23: ಶ್ರೀ ಚಾಮರಾಜೇಂದ್ರ (ಕಬ್ಬನ್) ಉದ್ಯಾನವನದ ಆವರಣದಲ್ಲಿ ನವೆಂಬರ್ 2025ರ ಮಾಹೆಯಲ್ಲಿ “ಹೂಗಳ ಹಬ್ಬ -2025 ಕಲೆ, ಸಂಸ್ಕೃತಿ ಸಮಾಗಮ” ಶೀರ್ಷಿಕೆಯಡಿ ನವೆಂಬರ್ 27 ರಿಂದ ಡಿಸೆಂಬರ್ 7 ರವರೆಗೆ ಒಟ್ಟು […]

ಸಮಗ್ರ ಸುದ್ದಿ

ದೊಡ್ಡ ಬ್ಯಾಡರಹಳ್ಳಿ ಶೂಟಿಂಗ್ ಶ್ರೇಣಿಯಲ್ಲಿ ಆರ್ ಪಿ ಎಫ್ ಮೈಸೂರು ವಿಭಾಗದ ವಾರ್ಷಿಕ ಎರಡನೇ ಹಂತದ ಶೂಟಿಂಗ್ ಅಭ್ಯಾಸ

ಮಂಡ್ಯ, ನ.22 : ನೈಋತ್ಯ ರೈಲ್ವೆ, ಮೈಸೂರು ವಿಭಾಗದ ರೈಲ್ವೇ ರಕ್ಷಣಾ ದಳ ವತಿಯಿಂದ ಎರಡನೇ ಹಂತದ ವಾರ್ಷಿಕ ಶೂಟಿಂಗ್ ವರ್ಗೀಕರಣ ಗುರಿ ಅಭ್ಯಾಸವನ್ನು ನವೆಂಬರ್ 25 ರಂದು ಬೆಳಿಗ್ಗೆ 06:00 ಗಂಟೆಯಿಂದ ಮಧ್ಯಾಹ್ನ […]

ಸಮಗ್ರ ಸುದ್ದಿ

ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ನ.22: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುತ್ತಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಮೀನುಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹೆಬ್ಬಾಳದ […]

ಸಮಗ್ರ ಸುದ್ದಿ

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ನ.22:ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ […]

ಸಮಗ್ರ ಸುದ್ದಿ

ಇಂದು ವಿಶ್ವ ಟೆಲಿವಿಷನ್ ದಿನಾಚರಣೆ |ಮಾಧ್ಯಮ ದೇಶದ ಆರ್ಥಿಕತೆಗೆ ಮಹತ್ವದ ಕೊಡುಗೆ

ವಿಶ್ವ ಟೆಲಿವಿಷನ್ ದಿನವನ್ನು ಇಂದು ಆಚರಿಸಲಾಗುತ್ತಿದೆ. ಮಾಹಿತಿ, ಶಿಕ್ಷಣ ಒದಗಿಸುವ ಮತ್ತು ಸಾರ್ವಜನಿಕ ಅಭಿಪ್ರಾಯಗಳನ್ನು ರೂಪಿಸುವ ಪ್ರಮುಖ ಮಾಧ್ಯಮವನ್ನಾಗಿ ಗುರುತಿಸುವುದು ಈ ದಿನದ ಆಶಯ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ […]

ಸಮಗ್ರ ಸುದ್ದಿ

ಕಲಿತ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು, ನ.11: ನಾವು ಕಲಿಯುವ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು. ಇಲ್ಲದಿದ್ದರೆ ಸಾಕ್ಷರರಾಗಿ ಪ್ರಯೋಜನವಿಲ್ಲ. ಶಿಕ್ಷಣ ವೈಚಾರಿಕತೆ ಹಾಗೂ ವೈಜ್ಞಾನಿಕತೆಯಿಂದ ಕೂಡಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರು ಜಿಲ್ಲಾ ಬಿಸಿಎಂ […]

ರಾಜಕೀಯ

ಕಠಿಣ ಸವಾಲು ಎದುರಿಸಿ ಪಕ್ಷ ಕಟ್ಟಿದ್ದೇವೆ; ಮುಂದೆಯೂ ಕಟ್ಟುತ್ತೇವೆ – ಹೆಚ್.ಡಿ. ದೇವೇಗೌಡ

ಬೆಂಗಳೂರು: ಅದೆಷ್ಟೋ ಕಠಿಣ ಸವಾಲುಗಳನ್ನು ಎದುರಿಸಿ ನಾವು ಜೆಡಿಎಸ್ ಪಕ್ಷವನ್ನು ಕಟ್ಟಿದ್ದೇವೆ. ಮುಂದೆಯೂ ಇಂತಹ ಸವಾಲುಗಳನ್ನು ಮೆಟ್ಟಿನಿಂತು ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತೇವೆ. ಯಾರಿಗೂ ಯಾವ ರೀತಿಯ ಅನುಮಾನ ಬೇಕಿಲ್ಲ ಎಂದು ಮಾಜಿ ಪ್ರಧಾನಿಗಳು ಹಾಗೂ […]

ಸಮಗ್ರ ಸುದ್ದಿ

ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಂದಿನ 50 ವರ್ಷಕ್ಕೆ ಪೀಠಿಕೆ ಹಾಕಿದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ […]

You cannot copy content of this page