2026ರ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ’ಕ್ಕೆ ಡಾ. ವೂಡೇ ಪಿ. ಕೃಷ್ಣ ಆಯ್ಕೆ
ಬೆಂಗಳೂರು:ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ದಿನಾಚರಣೆಯ ಅಂಗವಾಗಿ ನೀಡಲಾಗುವ ಪ್ರತಿಷ್ಠಿತ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ’ 2026 ಗೆ ಸುಪ್ರಸಿದ್ಧ ಸಮಾಜ ಸೇವಕ ‘ಡಾ. ವೂಡೇ ಪಿ. ಕೃಷ್ಣ’ ಅವರು ಭಾಜನರಾಗಿದ್ದಾರೆ. ಕರ್ನಾಟಕ ಸರ್ಕಾರದ ವಾರ್ತಾ […]
