ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ
ಬೆಳಗಾವಿ: ಮಾನಸಿಕ ಆರೋಗ್ಯ ಸಂಸ್ಥೆಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆಯ ಪರಿಭಾಷೆಯೊಳಗೆ ಸೇರಿಸಲು ಹಾಗೂ ಇತರೆ ವೈದ್ಯಕೀಯ ಸಂಸ್ಥೆಗಳ ನೊಂದಣಿಯನ್ನು ಸರಳಗೊಳಿಸುವ ಉದ್ದೇಶದಿಂದ ರೂಪಿಸಲಾದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ […]
