ಬಿ.ಪಿ.ಎಲ್ ಕಾರ್ಡ್ ಪರಿಷ್ಕರಣೆ ವೇಳೆ ಮನೆ ಸಾಲ, ಬೈಕ್ ಸಾಲಕ್ಕಾಗಿ ಆದಾಯ ತೆರಿಗೆ ಪಾವತಿಸುತ್ತಿರುವವರಿಗೆ ವಿನಾಯಿತಿ : ಸಚಿವ ಕೆ.ಎಚ್.ಮುನಿಯಪ್ಪ |ಮಕ್ಕಳು ಬೇರೆ ಕಡೆ ಕೆಲಸ ಮಾಡಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಪರಿಶೀಲಿಸಿ ತಂದೆ-ತಾಯಿಗೆ ಬಿಪಿಎಲ್ ಕಾರ್ಡ್
ಹಾಸನ: ಬಿ.ಪಿ.ಎಲ್ ಕಾರ್ಡ್ ಪರಿಷ್ಕರಣೆ ವೇಳೆ ಮನೆ ಸಾಲ, ಬೈಕ್ ಸಾಲಕ್ಕಾಗಿ ಆದಾಯ ತೆರಿಗೆ ಪಾವತಿಸುತ್ತಿರುವ ವಿನಾಯಿತಿ ನೀಡಬೇಕು, ದೀರ್ಘ ಕಾಲದಿಂದ ತೆರಿಗೆ ಪಾವತಿ ಮಾಡುತ್ತಿರುವರ ಕಾರ್ಡ್ ಗಳನ್ನು ಎ.ಪಿ.ಎಲ್ಮಾತ್ರ ಪರಿವರ್ತಿಸಬೇಕು ಎಂದು ಆಹಾರ, […]
