ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ: ಡಿಸಿಎಂ ಡಿ.ಕೆ. ಶಿವಕುಮಾರ್ | ರಾಜ್ಯದ 58 ಅಣೆಕಟ್ಟುಗಳ ಸುರಕ್ಷತೆಗೆ 1,500 ಕೋಟಿ ವೆಚ್ಚದಲ್ಲಿ ದುರಸ್ಥಿ ಕಾಮಗಾರಿ

ನವದೆಹಲಿ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲೇ ಬೆಂಗಳೂರಿನಲ್ಲಿ ಎರಡು ದಿನಗಳ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯ ಕರ್ನಾಟಕ […]

ಸಮಗ್ರ ಸುದ್ದಿ

ಅಂತರರಾಷ್ಟ್ರೀಯ ಕಾಫಿ ಉತ್ಸವ | 2,500 ಕಾಫಿ ಕಿಯೋಸ್ಕ್ ಸ್ಥಾಪನೆಗೆ ರೂ. 25 ಕೋಟಿ: ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ಸ್ವಸಹಾಯ ಸಂಘಗಳಲ್ಲಿ ತರಬೇತಿ ಪಡೆದಿರುವ ಮಹಿಳೆಯರೇ ನಿರ್ವಹಿಸುವಂತಹ 2,500 ಕಾಫಿ ಕಿಯೋಸ್ಕ್ ಸ್ಥಾಪನೆಗೆ (ಅಕ್ಕ ಕೆಫೆ) ಸರಕಾರವು 25 ಕೋಟಿ ರೂ. ಮಂಜೂರು ಮಾಡಿದೆ. ಇದರಿಂದ ಕಾಫಿ ಉದ್ಯಮದಲ್ಲಿ ಮೌಲ್ಯ ಸರಪಳಿಯ ಬಲವರ್ಧನೆ […]

ಸಮಗ್ರ ಸುದ್ದಿ

ಬೇಸಿಗೆ ಮುನ್ನೆಚ್ಚರಿಕೆಯಾಗಿ ಕುಡಿಯುವ ನೀರು ಹಾಗೂ ಜಾನುವಾರು ಮೇವು ಕೊರತೆಯಾಗದಂತೆ ಎಚ್ಚರಿಕೆ ವಹಿಸಿ- ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ

ಕೋಲಾರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಮುಂಬರುವ ಬೇಸಿಗೆಯ ಶಾಖ ತರಂಗ (Heat Wave) ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಅಧಿಕಾರಿಗಳಿಗೆ […]

ಸಮಗ್ರ ಸುದ್ದಿ

ವಾಹನಗಳ ರಫ್ತಿನಲ್ಲಿ ಭಾರತ ದಾಪುಗಾಲು; ಉತ್ಪಾದನೆಯಲ್ಲಿಯೂ ಗಣನೀಯ ವೃದ್ಧಿ | ನವದೆಹಲಿಯಲ್ಲಿ 60ನೇ ಎಸಿಎಂಎ ಶ್ರೇಷ್ಠತಾ ಪ್ರಶಸ್ತಿ ಪ್ರದಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ ಪರಿಕಲ್ಪನೆ ಅಡಿಯಲ್ಲಿ ಭಾರತದ ಆಟೋಮೊಬೈಲ್ ವಲಯದ ಪರಿವರ್ತನಾತ್ಮಕ ಬೆಳವಣಿಗೆ ಕಾಣುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ […]

ಸಮಗ್ರ ಸುದ್ದಿ

ಪಾಲಿಕೆ ವತಿಯಿಂದ 3,802 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ : ಆಯುಕ್ತ ಕೆ. ಎನ್ ರಮೇಶ್

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಗುರುತಿಸಲಾಗಿದ್ದ 3,802 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡುವ ಕಾರ್ಯಕ್ಕೆ ಆಯುಕ್ತರಾದ ಕೆ.ಎನ್. ರಮೇಶ್ ರವರು ಸಾಂಕೇತಿಕವಾಗಿ 15 ಮಂದಿ ಬೀದಿ ಬದಿ ವ್ಯಾಪಾರಿಗಳಿಗೆ […]

ಸಮಗ್ರ ಸುದ್ದಿ

ಕೈಗಾರಿಕಾ ಕಾರಿಡಾರ್; ಬೆಂಗಳೂರಿನಿಂದ ಮಂಗಳೂರಿಗೆ ವಿಸ್ತರಿಸಲು ಹೆಚ್.ಡಿ. ದೇವೇಗೌಡರ ಸಲಹೆ | ಹಲಸು, ಹುಣಸೆ, ನೇರಳೆ ಮಂಡಳಿ ರಚನೆಗೆ ಸಲಹೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-2027ನೇ ಸಾಲಿನ ಕೇಂದ್ರದ ಆಯ-ವ್ಯಯವು ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡ ಅವರು ಪ್ರತಿಪಾದಿಸಿದ್ದಾರೆ. ರಾಜ್ಯಸಭೆಯಲ್ಲಿ ಬುಧವಾರ ಬಜೆಟ್ […]

ಸಮಗ್ರ ಸುದ್ದಿ

ಎನ್.ಎಂಡಿಸಿ ಅಕ್ರಮ ಅದಿರು ರವಾನೆ; ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್.ಎಂ.ಡಿ.ಸಿ.ಯಿಂದ ಅಕ್ರಮ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆದೇಶ ನೀಡಿದ್ದಾರೆ. ಈ […]

ಸಮಗ್ರ ಸುದ್ದಿ

ಜಿಬಿಎ ವ್ಯಾಪ್ತಿಯಲ್ಲಿ ಅಪಾಯ ಸ್ಥಿತಿಯಲ್ಲಿರುವ ಮರಗಳ ತೆರವು ಕಾರ್ಯಾಚರಣೆ ನಡೆಸಿ: ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಅಪಾಯ ಸ್ಥಿತಿಯಲ್ಲಿರುವ ಮರಗಳ ತೆರವು ಕಾರ್ಯಾಚರಣೆ ಕೈಗೊಳ್ಳುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯ ಎಲ್ಲಾ ಇಲಾಖೆಗಳೊಂದಿಗೆ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಇಂದು […]

ಸಮಗ್ರ ಸುದ್ದಿ

ಹೆಬ್ಬಾಳದಲ್ಲಿ 100 ಕೋಟಿ ವೆಚ್ಚದಲ್ಲಿ 292 ರಸ್ತೆ ಅಭಿವೃದ್ಧಿ| ಕಾಮಗಾರಿಗೆ ಚಾಲನೆ ನೀಡಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಬಾರಿಗೆ 100 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ 292 ಕ್ಕೂ ಹೆಚ್ಚು ರಸ್ತೆಗಳ ಅಭಿವೃದ್ಧಿ, ಕಾಂಕ್ರಿಟೀಕರಣ, ವಿವಿಧ ಬಡಾವಣೆಗಳಲ್ಲಿ ಒಳಚರಂಡಿ ವ್ಯವಸ್ಥೆ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ […]

ಸಮಗ್ರ ಸುದ್ದಿ

ಗಾಣಗಾಪುರದ ದತ್ತಾತ್ರೇಯ ಹಾಗೂ ಘತ್ತರಗಿಯ ಭಾಗ್ಯವಂತಿ ದೇವಾಲಯಗಳ ಅಭಿವೃದ್ದಿಗೆ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಅಫಜಲ್ ಪುರ ತಾಲೂಕಿನ ಪ್ರಸಿದ್ದ ಗಾಣಗಾಪುರದ ದತ್ತಾತ್ರೇಯ ದೇವಾಲಯ ಹಾಗೂ ಘತ್ತರಗಿಯ ಭಾಗ್ಯವಂತಿ ದೇವಾಲಯ ಅಭಿವೃದ್ದಿ ಪಡಿಸಲು ರೂಪರೇಷಗಳನ್ನು ಸಿದ್ದಪಡಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ […]

You cannot copy content of this page