ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು-ಮುಖ್ಯಮಂತ್ರಿ ಸಿದ್ದರಾಮಯ್ಯ
ಉಡುಪಿ: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಕಾಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ […]
