ಖಾಸಗಿ ಕ್ಷೇತ್ರದ ಆತಿಥ್ಯ ಪರಿಣತಿಯೊಂದಿಗೆ ಪ್ರವಾಸೋದ್ಯಮ ಇಲಾಖೆ ಹೋಟೆಲ್‌ಗಳ ಉನ್ನತೀಕರಣಕ್ಕೆ ಸರ್ಕಾರದ ನಿರ್ಧಾರ: ಸಚಿವ ಕೆ.ಜೆ. ಜಾರ್ಜ್|ನದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ
ನಂದಿಗಿರಿಧಾಮ: ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ ಆತಿಥ್ಯ ಕೇಂದ್ರಗಳನ್ನು ಖಾಸಗಿ ಆತಿಥ್ಯ ಕ್ಷೇತ್ರದ ಪರಿಣತಿ ಮತ್ತು ಅತ್ಯುತ್ತಮ ನಿರ್ವಹಣಾ […]
