ರಾಜ್ಯದಲ್ಲಿ ಈ ವರ್ಷ 120 ಸೇತುವೆ ನಿರ್ಮಾಣದ ಗುರಿ: ಸಚಿವ ಸತೀಶ್ ಜಾರಕಿಹೊಳಿ
ಕಾರವಾರ: ರಾಜ್ಯದಲ್ಲಿ ಈ ವರ್ಷ ಹೊಸದಾಗಿ 120 ಸೇತುವೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಅವರು ಇಂದು ಕುಮಟಾ ತಾಲ್ಲೂಕಿನ ಕಲಭಾಗದಲ್ಲಿ ಮೂವತ್ತು ಗುಂಡಿ ಸೇತುವೆ […]
