ಕಾವೇರಿ 2ನೇ ಹಂತದ ಪೈಪ್‌ಲೈನ್ ತುರ್ತು ದುರಸ್ತಿ: ಮೈಸೂರು ರಸ್ತೆ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ನಾಳೆ ನೀರು ಸರಬರಾಜುವಿನಲ್ಲಿ ವ್ಯತ್ಯಯ
ಬೆಂಗಳೂರು: ಕಾವೇರಿ 2ನೇ ಹಂತದ 600 ಮಿ.ಮೀ. ವ್ಯಾಸದ ಮುಖ್ಯ ಕುಡಿಯುವ ನೀರಿನ ಕೊಳವೆಯಲ್ಲಿ ಉಂಟಾಗಿರುವ ಭಾರೀ ಸೋರಿಕೆಯನ್ನು ತಡೆಗಟ್ಟಲು ಬೆಂಗಳೂರು ಜಲಮಂಡಳಿಯು (BWSSB) ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿದ್ದು,ಈ ಹಿನ್ನೆಲೆಯಲ್ಲಿ ಮೈಸೂರು ರಸ್ತೆ […]
