ಸಮಗ್ರ ಸುದ್ದಿ

ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ: ಡಿ ಕೆ ಶಿವಕುಮಾರ್ ಎಚ್ಚರಿಕೆ|ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ

ಚಿತ್ರದುರ್ಗ: ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮಗಳು ನಡೆದರೆ ಜಿಲ್ಲಾಧಿಕಾರಿಗಳೇ ಹೊಣೆ, ಹೊಸ ಬೋರ್ ವೆಲ್ ವಿಡಿಯೋ, ಫೋಟೊ, ಜಿಪಿಎಸ್ ಕಡ್ಡಾಯ, ಕೇಂದ್ರಕ್ಕೆ ಬರ ಪರಿಸ್ಥಿತಿ ವಿವರಿಸಲು ಸಂಸದರ ಸಭೆ ಹಾಗೂ ಸರ್ವಪಕ್ಷ ನಿಯೋಗ, ಬಡವರಿಗೆ […]

ಸಮಗ್ರ ಸುದ್ದಿ

ಹೊರವರ್ತುಲ ರಸ್ತೆ (ORR) ಮರು ಅಭಿವೃದ್ಧಿಗೆ 450 ಕೋಟಿ ರೂ. ಅನುದಾನ: ಸಚಿವ ಕೃಷ್ಣ ಬೈರೇಗೌಡ| ಕಾಲ್ನಡಿಗೆ ಸಾರಿಗೆ ಮತ್ತು ನಾಗರಿಕ ಸೌಲಭ್ಯಗಳ ವಿಸ್ತರಣೆ

ಬೆಂಗಳೂರು:ಕೆ.ಆರ್. ಪುರಂನಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗಿನ ಹೊರವರ್ತುಲ ರಸ್ತೆಯನ್ನು (ORR) ಆಮೂಲಾಗ್ರವಾಗಿ ಮೇಲ್ದರ್ಜೆಗೇರಿಸಲು, ಮೂಲಸೌಕರ್ಯ ಸುಧಾರಿಸಲು ಹಾಗೂ ವಾಹನ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರವು ₹450 ಕೋಟಿ ರೂ. ಅನುದಾನ […]

ಸಮಗ್ರ ಸುದ್ದಿ

ಜು.26ಕ್ಕೆ ಸಂಗೀತ, ನೃತ್ಯ ಸಿರಿಯ ವೈಭವ: ಉದಯೋನ್ಮುಖ ಕಲಾವಿದರ ಕಲಾ ಸಂಗಮ | ‘ಪರಮ್ ವಿಹಾರ’ ಸರಣಿಯ 14ನೇ ಆವೃತ್ತಿ ಕಾರ್ಯಕ್ರಮ

ಬೆಂಗಳೂರು: ರಾಜಧಾನಿಯ ಪ್ರಮುಖ ಸಾಂಸ್ಕೃತಿಕ ಕೇಂದ್ರಗಳಲ್ಲೊಂದಾದ ಜಯನಗರದ ‘ಸನಾತನ ಕಲಾಕ್ಷೇತ್ರ’ದಲ್ಲಿ ‘ಪರಮ್ ಕಲ್ಚರ್’ (Param Culture) ವತಿಯಿಂದ ಆಯೋಜಿಸಲ್ಪಡುತ್ತಿರುವ ‘ಪರಮ್ ವಿಹಾರ’ (Param Vihaara) ಸಾಂಸ್ಕೃತಿಕ ಸರಣಿಯ 14ನೇ ಆವೃತ್ತಿಯ ಕಾರ್ಯಕ್ರಮವು ಜುಲೈ 26ರ […]

ಸಮಗ್ರ ಸುದ್ದಿ

ಕೇಂದ್ರ ಸರ್ಕಾರದ ವಿದ್ಯಾರ್ಥಿವೇತನ ಯೋಜನೆ: ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ 13,550 ಕ್ಕೂ ಹೆಚ್ಚು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ತಲುಪಿದ ಸೌಲಭ್ಯ- ರಾಮದಾಸ್ ಅಠಾವಳೆ

ನವದೆಹಲಿ: ದೇಶಾದ್ಯಂತ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಮಾನವಾಗಿ ಸಿಗುವಂತೆ ಮಾಡಲು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ ಯೋಜನೆಗಳ ಅನುಷ್ಠಾನವನ್ನು ನಿರಂತರವಾಗಿ ಬಲಪಡಿಸುತ್ತಿದೆ. ತಂತ್ರಜ್ಞಾನ ಆಧಾರಿತ […]

ಸಮಗ್ರ ಸುದ್ದಿ

ಗ್ರಾಮ ಪಂಚಾಯತಿ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳಿಗೆ ತೆರಿಗೆ ವಿಧಿಸಲು ಸಮಿತಿ ರಚನೆ: ಈಶ್ವರ ಬಿ. ಖಂಡ್ರೆ

ಬೆಂಗಳೂರು: ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿರುವ ಹೆದ್ದಾರಿ, ರಾಜ್ಯ ಮುಖ್ಯರಸ್ತೆಯ ಪಕ್ಕದಲ್ಲಿ ವಾಣಿಜ್ಯ ಚಟುವಟಿಕೆ ನಡೆಸುವ ಗ್ರಾನೈಟ್, ಮಾರ್ಬಲ್ ಮಾರಾಟದ ತಾತ್ಕಾಲಿಕ ಮಳಿಗೆಗಳು, ಢಾಬಾಗಳು, ಹೋಟೆಲ್ ಇತ್ಯಾದಿಗಳಿಗೆ ನಿಯಮಾನುಸಾರ ಶುಲ್ಕ, ತೆರಿಗೆ ವಿಧಿಸಲು ಸಮಿತಿ ರಚಿಸುವಂತೆ ಗ್ರಾಮೀಣಾಭಿವೃದ್ಧಿ […]

ಸಮಗ್ರ ಸುದ್ದಿ

ಸೆಲ್ಫ್ ಎಕ್ಸಿಕ್ಯೂಷನ್ ಯೋಜನೆಗಳಲ್ಲಿ ನಿಯಮ ಉಲ್ಲಂಘನೆಗೆ ಕಠಿಣ ಕ್ರಮ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ಸೆಲ್ಫ್ ಎಕ್ಸಿಕ್ಯೂಷನ್ (Self Execution) ಯೋಜನೆಗಳಡಿ ಕಡ್ಡಾಯವಾಗಿ ನಿರ್ಮಿಸಬೇಕಾದ ವಿದ್ಯುತ್ ಮೂಲಸೌಕರ್ಯವನ್ನು ಸಕಾಲದಲ್ಲಿ ಪೂರ್ಣಗೊಳಿಸದ ಹಾಗೂ ಕೆಇಆರ್‌ಸಿ (KERC) ನಿಯಮಗಳನ್ನು ಉಲ್ಲಂಘಿಸಿರುವ ಯೋಜನೆಗಳ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ […]

ಸಮಗ್ರ ಸುದ್ದಿ

ಬಳ್ಳಾರಿ-ಗುಂತಕಲ್‌ ರೈಲು ಮಾರ್ಗಕ್ಕೆ ಕೇಂದ್ರ ಅಸ್ತು|₹‎1,264 ಕೋಟಿ ವೆಚ್ಚಕ್ಕೆ ಅನುಮೋದನೆ; ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವೆ ₹‎1,264 ಕೋಟಿ ವೆಚ್ಚದಲ್ಲಿ ಬಳ್ಳಾರಿ-ಗುಂತಕಲ್‌ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ರಾಜ್ಯದ ಎಲ್ಲಾ ಎಸ್.ಟಿ.ಪಿ. ಘಟಕಗಳ ಸಮೀಕ್ಷೆಗೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

​ಬೆಂಗಳೂರು: ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಂಡಳಿಯ ಯೋಜನೆಗಳ ಪ್ರಗತಿ ಹಾಗೂ ಆಡಳಿತಾತ್ಮಕ ಸುಧಾರಣೆಗಳಿಗೆ […]

ಸಮಗ್ರ ಸುದ್ದಿ

ಬಿಯಾಂಡ್ ಬೆಂಗಳೂರು ನೀತಿಯಲ್ಲಿ ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿ ಕೆ ಶಿವಕುಮಾರ್ |ರಾಜ್ಯದ ಇತರೆ ನಗರಗಳಲ್ಲಿ ಅರ್ಧ ಡಾಲರ್ ಗೆ ಕಚೇರಿ ಜಾಗ ಸಿಗುವಂತೆ ಮಾಡಲಾಗುವುದು

ಬೆಂಗಳೂರು:ಉದ್ಯಮಗಳಿಗೆ ಕಚೇರಿ ಜಾಗ ದೇಶದ ಬೇರೆ ನಗರಗಳಿಗಿಂತ ಬೆಂಗಳೂರಿನಲ್ಲಿ ಕಡಿಮೆ ವೆಚ್ಚದಲ್ಲಿ ಸಿಗುತ್ತಿದೆ. ಬೇರೆ ನಗರಗಳಲ್ಲಿ 3.5 ಡಾಲರ್ ವೆಚ್ಚವಾದರೆ ಬೆಂಗಳೂರಿನಲ್ಲಿ ಕೇವಲ 1 ಡಾಲರ್ ವೆಚ್ಚವಾಗುತ್ತಿದೆ. ಬಿಯಾಂಡ್ ಬೆಂಗಳೂರು ನೀತಿ ಮೂಲಕ ರಾಜ್ಯದ […]

ಸಮಗ್ರ ಸುದ್ದಿ

ಕುಸುಮ್ ಬಿ- ಸೆಪ್ಟೆಂಬರ್ 30ರೊಳಗೆ ಬಾಕಿ ಸೌರ ಪಂಪ್‌ಸೆಟ್‌ಗಳ ಅಳವಡಿಕೆಗೆ ಕ್ರೆಡಲ್ ಎಂಡಿ ದಿವ್ಯಾ ಪ್ರಭುಸೂಚನೆ

ಬೆಂಗಳೂರು: ಕುಸುಮ್-ಬಿ ಯೋಜನೆಯಡಿ ಮಂಜೂರಾಗಿ ಅಳವಡಿಸಲು ಬಾಕಿ ಇರುವ ಸೌರ‌ ಪಂಪ್‌ಸೆಟ್‌ಗಳನ್ನು ಸೆಪ್ಟೆಂಬರ್ 30ರೊಳಗೆ ಅಳವಡಿಸುವಂತೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ದಿವ್ಯಾ ಪ್ರಭು ಜಿ.ಆರ್.ಜೆ. ಅವರು ಕ್ರೆಡಲ್ ಅಧಿಕಾರಿಗಳಿಗೆ […]

You cannot copy content of this page