ರಾಜ್ಯದಲ್ಲಿ 70,000 ಕ್ಕೂ ಹೆಚ್ಚು ಹುದ್ದೆಗಳ ಬೃಹತ್ ನೇಮಕಾತಿ| ಆಗಸ್ಟ್-ಸೆಪ್ಟೆಂಬರ್ ನಲ್ಲಿ ಪೊಲೀಸ್ ಪರೀಕ್ಷೆ ಪ್ರಾರಂಭ – ರಾಜೇಂದರ್ ಕುಮಾರ್ ಕಟಾರಿಯಾ
ಬೆಂಗಳೂರು: ಮುಂಬರುವ ಆಗಸ್ಟ್, ಸೆಪ್ಟೆಂಬರ್ ಹಾಗೂ ನಂತರದ ತಿಂಗಳುಗಳಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 70,000 ಕ್ಕೂ ಹೆಚ್ಚು ಹುದ್ದೆಗಳಿಗೆ ಬೃಹತ್ ನೇಮಕಾತಿ ಪರೀಕ್ಷೆಗಳು ನಡೆಯಲಿದ್ದು, ಈ ಪೈಕಿ ಸರಣಿ ಪೊಲೀಸ್ […]
