ಕಲಬುರಗಿ ಬಳಿ ಆಧುನಿಕ ಸ್ಪರ್ಷದ ನೂತನ ವಚನ ಮಂಟಪರೂಪುರೇಷೆ ಕುರಿತು ಅಧಿಕಾರಿಗಳೊಂದಿಗೆ ಪ್ರಿಯಾಂಕ್ ಖರ್ಗೆ ಚರ್ಚೆ
ಬೆಂಗಳೂರು: ಕಲಬುರಗಿ ನಗರಕ್ಕೆ ಸಮೀಪವಿರುವ ಕಪನೂರು ಗ್ರಾಮದ ಬಳಿ 6.06 ಗುಂಟೆ ಪ್ರದೇಶದಲ್ಲಿ ಶರಣ-ಶರಣೆಯರ ಕುರಿತು ನೂತನ ವಚನಮಂಟಪವನ್ನು ರೂಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು […]
