ಕರ್ನಾಟಕದಲ್ಲಿ ಉರ್ದು ಮಾಧ್ಯಮ ಶಿಕ್ಷಣದ ಸ್ಥಿತಿಗತಿ: ‘ಅಧ್ಯಯನ ವರದಿ-2025’ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ
ಬೆಂಗಳೂರು:ಕರ್ನಾಟಕದಲ್ಲಿ ಉರ್ದು ಮಾಧ್ಯಮದಲ್ಲಿ ಶಿಕ್ಷಣದ ಸ್ಥಿತಿಗತಿ, ಸಮಸ್ಯೆಗಳು ಹಾಗೂ ಅಗತ್ಯ ಸುಧಾರಣೆಗಳಿಗೆ ಸಂಬಂಧಿಸಿದಂತೆ ಸಿದ್ಧಪಡಿಸಿರುವ ‘ಅಧ್ಯಯನ ವರದಿ-2025’ ಅನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ಅವರು ಇಂದು ಸ್ವೀಕರಿಸಿದರು. […]
