ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೇ ಕೇಂದ್ರದಿಂದ ದ್ರೋಹ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ |ಗ್ಯಾರಂಟಿಗಳೂ ಒಂದು ವಿಧದ ಅಭಿವೃದ್ಧಿ
ಚಿಕ್ಕಮಗಳೂರು: ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ […]
