ಬಸವಮಂಟಪ ಕೃತಿ ಮುಟ್ಟುಗೋಲಿಗೆ ಸಚಿವ ಸಂಪುಟ ಸಮ್ಮತಿ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರನ್ನು ಹಾಗೂ ಲಿಂಗಾಯತರನ್ನು ಅವಹೇಳನ ಮಾಡಿರುವ ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಹಾಗೂ ಬಸವಮಂಟಪ ಕೃತಿ ಮುಟ್ಟುಗೋಲಿಗೆ ಸಚಿವ ಸಂಪುಟ ಸಮ್ಮತಿ ಸೂಚಿಸಿದ್ದು, ಅಖಿಲ […]
