ಶಿವಮೊಗ್ಗ ಜಿಲ್ಲೆಯ ನಿವೇಶನ ಹಂಚಿಕೆ: ಸಮಸ್ಯೆ ಪರಿಹಾರಕ್ಕೆ ಶೀಘ್ರ ಕ್ರಮ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ವಸತಿ ಇಲಾಖೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಹಿನ್ನೆಲೆಯಲ್ಲಿ, ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ವಸತಿ […]
