ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ | ಕೌನ್ಸೆಲಿಂಗ್ ಮೂಲಕ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆ
ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ನೇಮಕಾತಿ ಪ್ರಕ್ರಿಯೆಯನ್ನು ಗುರುವಾರ ಯಶಸ್ವಿಯಾಗಿ ಪೂರ್ಣಗೊಳಿಸಿತು. ಕೆಪಿಟಿಸಿಎಲ್‌ನ ಲೆಕ್ಕಾಧಿಕಾರಿಗಳ ಸಂಘದ […]
