ನೇಕಾರರಿಗೆ ಉಚಿತ ವಿದ್ಯುತ್: ಪೂರ್ವಾನ್ವಯದ ಬೇಡಿಕೆ ಮನವಿ ಪರಿಶೀಲನೆ -ಸಚಿವ ಶಿವಾನಂದ ಪಾಟೀಲ ಭರವಸೆ
ಬೆಳಗಾವಿ : ವಿದ್ಯುತ್ ಮಗ್ಗಗಳಿಗೆ ಹತ್ತು ಅಶ್ವಶಕ್ತಿವರೆಗೆ ನವೆಂಬರ್ 2023ರಿಂದ ಜಾರಿ ಮಾಡಿರುವ ಉಚಿತ ವಿದ್ಯುತ್ ಪೂರೈಕೆ ಯೋಜನೆಯನ್ನು 2023ರ ಏಪ್ರಿಲ್ನಿಂದ ಅನ್ವಯಗೊಳಿಸುವಂತೆ ನೇಕಾರರ ಬೇಡಿಕೆಯನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಜವಳಿ, ಕಬ್ಬು […]
