ಸಮಗ್ರ ಸುದ್ದಿ

₹6,000 ಕೋಟಿ ಹೂಡಿಕೆಗೆ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಒಲವು: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ | ಮೂರು ವರ್ಷಗಳಲ್ಲಿ ವೈಮಾಂತರಿಕ್ಷ, ರಕ್ಷಣೆ, ಎಂಆರ್‌ಒ, ತಯಾರಿಕಾ ಕ್ಲಸ್ಟರ್‌ ಅಭಿವೃದ್ಧಿ

ಬೆಂಗಳೂರು: ʼವೈಮಾಂತರಿಕ್ಷ ಹಾಗೂ ರಕ್ಷಣಾ ವಲಯದ ಬೆಂಗಳೂರು ಮೂಲದ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಇನ್‌ಫ್ರಾಸ್ಟ್ರಕ್ಚರ್‌ ಪ್ರೈವೇಟ್‌ ಲಿಮಿಟೆಡ್‌, ರಾಜ್ಯದಲ್ಲಿ ₹6,000 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. […]

ಸಮಗ್ರ ಸುದ್ದಿ

ಅನುಮತಿಯಿಲ್ಲದೆ ರಸ್ತೆ ಅಗೆದರೆ ದೂರು ದಾಖಲಿಸಿ-ಡಿ.ಎಸ್. ರಮೇಶ್

ಬೆಂಗಳೂರು: ಐಟಿಪಿಎಲ್ ರಸ್ತೆ, ದೇವಸಂದ್ರ ರಸ್ತೆ, ಸರ್ಜಾಪುರ ರಸ್ತೆ ಹಾಗೂ ದೇವರಬೀಸನಹಳ್ಳಿ ಪ್ರದೇಶಗಳಲ್ಲಿ ನಗರ ಪಾಲಿಕೆ ಅನುಮತಿ ಪಡೆಯದೆ ಅನಧಿಕೃತ ರಸ್ತೆ ಅಗೆತ ಪ್ರಕರಣಗಳು ಕಂಡುಬಂದಿದ್ದು, ಹೊಸತಾಗಿ ಡಾಂಬರೀಕರಣಗೊಂಡ ರಸ್ತೆಗಳ ಮಧ್ಯಭಾಗದಲ್ಲಿ ರಸ್ತೆ ಅಗೆದು […]

ಸಮಗ್ರ ಸುದ್ದಿ

ಗಡ್ಡೆ ಗೆಣಸು ಬೆಳೆಗಳ ಸಂಶೋಧನೆ: ಬೆಂಗಳೂರಿನಲ್ಲಿ ನಾಳೆಯಿಂದ 26ನೇ ವಾರ್ಷಿಕ ಸಾಮಾನ್ಯ ಸಭೆ

ಬೆಂಗಳೂರು:ಬಾಗಲಕೋಟೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಅಖಿಲ ಭಾರತ ಸಮನ್ವಯ ಸಂಶೋಧನಾ ಯೋಜನೆ (ಗಡ್ಡೆ ಗೆಣಸು ಬೆಳೆಗಳು) ಇವರ ಜಂಟಿ ಆಶ್ರಯದಲ್ಲಿ 26ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಮೇ 21 ರಿಂದ 23 ರವರೆಗೆ […]

ಸಮಗ್ರ ಸುದ್ದಿ

ಪಿಎಂ -ಇ ಡ್ರೈವ್‌ ಯೋಜನೆ ಮೂಲಕ ಇ-ಟ್ರಕ್‌, ಇ-ಬಸ್‌ʼಗಳಿಗೆ ಉತ್ತೇಜನ; ಸರಕು ಸಾಗಣೆ ಕ್ಷೇತ್ರದಲ್ಲಿ ಇವಿ ಕ್ರಾಂತಿಗೆ ನಾಂದಿ – ಸಚಿವ ಹೆಚ್‌.ಡಿ. ಕುಮಾರಸ್ವಾಮಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ʼಪಿಎಂ ಇ ಡ್ರೈವ್‌ʼ ಯೋಜನೆಯ ಮೂಲಕ ಎಲೆಕ್ಟ್ರಿಕ್ ಸರಕು ಸಾಗಣೆ ಹಾಗೂ ಪ್ರಯಾಣಿಕರ ವಾಹನಗಳ ಬಳಕೆಯನ್ನು ಉತ್ತೇಜಿಸಿ, ಆ ಮೂಲಕ ಭಾರತದ ಸ್ವಚ್ಛ ಚಲನಶೀಲತೆ ಪರಿವರ್ತನೆಯನ್ನು […]

ಸಮಗ್ರ ಸುದ್ದಿ

ಸ್ಯಾಟಲೈಟ್ ಇಮೇಜಿಂಗ್ ಟೆಕ್ನಾಲಜಿಯ ಮೂಲಕ ಲಕ್ಕುಂಡಿಯಲ್ಲಿ ಸ್ಮಾರಕಗಳ ಪತ್ತೆ ಹಚ್ಚಿ, ದೇಶಕ್ಕೆ ಅನಾವರಣ: ಸಚಿವ ಎಚ್.ಕೆ.ಪಾಟೀಲ

ಬೆಂಗಳೂರು: ಐತಿಹಾಸಿಕ ಲಕ್ಕುಂಡಿಯಲ್ಲಿರುವ ನೂರೊಂದು ಬಾವಿ, ನೂರೊಂದು ದೇವಾಲಯಗಳನ್ನು ಶೀಘ್ರದಲ್ಲಿಯೇ ಸ್ಯಾಟಲೈಟ್ ಇಮೇಜಿಂಗ್ ಟೆಕ್ನಾಲಜಿಯ ಮೂಲಕ NIAS ಸಂಸ್ಥೆ (ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆ) ಸಹಕಾರದೊಂದಿಗೆ ಪತ್ತೆ ಹಚ್ಚಿ ದೇಶಕ್ಕೆ ಅನಾವರಣಗೊಳಿಸಲಾಗುವುದು ಎಂದು ಪ್ರವಾಸೋದ್ಯಮ […]

ಸಮಗ್ರ ಸುದ್ದಿ

ಮ್ಯಾಡ್ರಿಡ್‌ನ ‘ಗ್ಲೋಬಲ್ ವಾಟರ್ ಸಮಿಟ್ 2026’: ಜಾಗತಿಕ ಟಾಪ್ 5 ಪಟ್ಟಿಯಲ್ಲಿ ಮಿಂಚಿದ ಬೆಂಗಳೂರು ಜಲಮಂಡಳಿ!ಬೆಂಗಳೂರು ಜಲಮಂಡಳಿಯ ‘5 ಪಂಚಸೂತ್ರಗಳು’ ವಿಶ್ವಕ್ಕೆ ಮಾದರಿ: ಎಸ್‌ಡಿಜಿ-6 ಗುರಿ ಸಾಧನೆಗೆ ಜಾಗತಿಕ ಮನ್ನಣೆ

ಮ್ಯಾಡ್ರಿಡ್‌/ಬೆಂಗಳೂರು:ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ಮಹಾನಗರಗಳಲ್ಲಿ ಒಂದಾದ ಬೆಂಗಳೂರಿಗೆ ಅತ್ಯುತ್ತಮ ಗುಣಮಟ್ಟದ ಕುಡಿಯುವ ನೀರು ಹಾಗೂ ನೈರ್ಮಲ್ಯವನ್ನು ಒದಗಿಸುವಲ್ಲಿ ಯಶಸ್ವಿಯಾಗಿರುವ ಬೆಂಗಳೂರು ಜಲಮಂಡಳಿಯ ಸಾಧನೆಗಳು ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಶಂಸೆಗೆ ಒಳಗಾಗಿವೆ. ಸ್ಪೇನ್ ದೇಶದ […]

ಸಮಗ್ರ ಸುದ್ದಿ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ|ಸಫಾರಿಗಳಲ್ಲಿ ಇನ್ನುಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ:ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ […]

ಸಮಗ್ರ ಸುದ್ದಿ

ಮಳೆಗಾಲದ ಮುಂಜಾಗ್ರತಾ ಕ್ರಮ: ಚರಂಡಿಗಳ ಹೂಳೆತ್ತುವ ಹಾಗೂ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು: ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಅಡಿ ಹಾಗೂ ವಿಶೇಷ ಅಭಿವೃದ್ಧಿ ಯೋಜನೆ ಅಡಿಯ ಚರಂಡಿ ಹೂಳೆತ್ತುವ ಹಾಗೂ ಪಾದಚಾರಿ ಮಾರ್ಗಗಳ ಅಭಿವೃದ್ಧಿ, ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕೇಂದ್ರ ನಗರ ಪಾಲಿಕೆಯ […]

ಸಮಗ್ರ ಸುದ್ದಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR): ಚುನಾವಣೆ ಕೆಲಸ ಕಾರ್ಯಗಳ ಪ್ರಕ್ರಿಯೆ ತ್ವರಿತಗತಿಯಲ್ಲಿ ನಿರ್ವಹಿಸಲು ಡಾ: ರಾಜೇಂದ್ರ ಕೆ. ವಿ. ಸೂಚನೆ

ಬೆಂಗಳೂರು: ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision-SIR) ಹಾಗೂ ಚುನಾವಣೆ ಕೆಲಸಗಳಿಗೆ ಸಂಬಂಧಿಸಿದಂತೆ ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ರವರು […]

ಸಮಗ್ರ ಸುದ್ದಿ

ರಾಜ್ಯಾದ್ಯಂತ ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ- ಉಮಾ ಮಹದೇವನ್

ಬೆಂಗಳೂರು:ಜೂನ್ 28 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಉಮಾ ಮಹದೇವನ್ ತಿಳಿಸಿದರು. ಲಸಿಕಾ ಅಭಿಯಾನ […]

You cannot copy content of this page