ಯೋಗಭ್ಯಾಸ ಮನುಷ್ಯನ ಮಾನಸಿಕ, ದೈಹಿಕ ಸ್ವಾಸ್ಥ್ಯಕ್ಕೆ ಅನುಕೂಲ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಪ್ರಪಂಚದಾದ್ಯಂತ ಯೋಗ ಅತ್ಯಂತ ಜನಪ್ರಿಯವಾಗಿದೆ. ಆರೋಗ್ಯಪೂರ್ಣ ಬದುಕಿಗೆ ಯೋಗ ಸಹಕಾರಿ. ಯೋಗಭ್ಯಾಸ ಮನುಷ್ಯನ ಮಾನಸಿಕ, ದೈಹಿಕ ಸ್ವಾಸ್ಥ್ಯಕ್ಕೆ ಅನುಕೂಲವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. […]
