ವಿಧಾನಪರಿಷತ್ತಿನಲ್ಲಿ ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ-2025, ಕರ್ನಾಟಕ ಭೂಕಂದಾಯ ಎರಡನೇ ತಿದ್ದುಪಡಿ ವಿಧೇಯಕ 2025 ಅಂಗೀಕಾರ
ಬೆಳಗಾವಿ : ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಬಾಡಿಗೆ ಅಧಿನಿಯಮ, 1999ನ್ನು ಮತ್ತಷ್ಟು ತಿದ್ದುಪಡಿ ಮಾಡುವ, 2025ನೇ ಸಾಲಿನ ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕವನ್ನು ವಿಧಾನ ಪರಿಷತ್ತಿನಲ್ಲಿಂದು ಅಂಗೀಕರಿಸಲಾಯಿತು. ಬಾಡಿಗೆ ಹೆಸರಿನಲ್ಲಿ ಕೆಲ […]
