ಸಮಗ್ರ ಸುದ್ದಿ

ಹುಬ್ಬಳ್ಳಿ ಮತ್ತು ನ್ಯೂ ಟಿನ್ಸುಕಿಯಾ ನಡುವೆ ಬೇಸಿಗೆ ವಿಶೇಷ ರೈಲು

ಬೆಂಗಳೂರು: ಬೇಸಿಗೆ ರಜೆಯ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿರ್ವಹಿಸಲು, ನೈರುತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ನ್ಯೂ ಟಿನ್ಸುಕಿಯಾ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 07325 ಏಪ್ರಿಲ್ 23 […]

ಸಮಗ್ರ ಸುದ್ದಿ

ಜಾತಿ ವ್ಯವಸ್ಥೆಯಿರುವವೆಗೂ ಬಸವ ತತ್ವಗಳು ಪ್ರಸ್ತುತವಾಗಿರುತ್ತವೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಚಲನೆಯಿಲ್ಲದ ಜಾತಿವ್ಯವಸ್ಥೆ ಇರುವವೆರೆಗೂ ಬಸವಣ್ಣನವರ ತತ್ವಗಳು ಪ್ರಸ್ತುತವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಿಲ್ಲಾ ಬಸವ ದಳಗಳ ಒಕ್ಕೂಟ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, “2026ರ ಬಸವಶ್ರೀ” ಪ್ರಶಸ್ತಿ […]

ಸಮಗ್ರ ಸುದ್ದಿ

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಅವರು ಇಂದು ರಾಣೇಬೆನ್ನೂರಿನಲ್ಲಿ ಮಾಧ್ಯಮದವರೊಂದಿಗೆ […]

ಸಮಗ್ರ ಸುದ್ದಿ

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಕಾಮನ್‌ವೆಲ್ತ್ ಲೀಗಲ್‌ ಎಜುಕೇಷನ್‌ ಅಸೋಸಿಯೇಷನ್‌ ಮತ್ತು ಇಂಧನ ಇಲಾಖೆ ಜಂಟಿಯಾಗಿ ಬೆಂಗಳೂರಿನಲ್ಲಿ ಆಯೋಜಿಸಿದ್ದ […]

ಸಮಗ್ರ ಸುದ್ದಿ

ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಣೇಬೆನ್ನೂರು: ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ 50 ನೇ ವರ್ಷದ ಸುವರ್ಣ ಮಹೋತ್ಸವ […]

ಸಮಗ್ರ ಸುದ್ದಿ

ತ್ಯಾಜ್ಯದಿಂದ ಸಂಪತ್ತು ಸೃಷ್ಟಿ: ಭಾರತದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಜಲಮಂಡಳಿ ಸಜ್ಜು

ಬೆಂಗಳೂರು:ಸುಸ್ಥಿರ ನಗರ ಜಲ ನಿರ್ವಹಣೆ ಮತ್ತು ಸರ್ಕ್ಯುಲರ್ ಎಕಾನಮಿ ನಿಟ್ಟಿನಲ್ಲಿ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿರುವ ಬೆಂಗಳೂರು ಜಲಮಂಡಳಿ ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ ಕೊಳಚೆ ನೀರಿನ ತ್ಯಾಜ್ಯವನ್ನು (𝗦𝗲𝘄𝗮𝗴𝗲 […]

ಸಮಗ್ರ ಸುದ್ದಿ

ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆ ಜೊತೆಯಾಗಿ ಸಾಗಬೇಕು”: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ | ಕರ್ನಾಟಕ ರಾಜ್ಯದಿಂದ 𝟮𝟬𝟯𝟬 ರ ವೇಳೆಗೆ 𝟲𝟬 ಗಿಗಾವ್ಯಾಟ್‌ ನವೀಕರಿಸಬಹುದಾದ ಇಂಧನ ಉತ್ಪಾದನೆಯ ಗುರಿ

ಬೆಂಗಳೂರು: ಭಾರತದಂತಹ ಬೆಳೆಯುತ್ತಿರುವ ದೇಶಕ್ಕೆ ಆರ್ಥಿಕ ಪ್ರಗತಿ ಮತ್ತು ಪರಿಸರ ರಕ್ಷಣೆ ಎರಡೂ ಅಷ್ಟೇ ಮುಖ್ಯ. ಇವೆರಡರಲ್ಲಿ ಒಂದನ್ನು ಮಾತ್ರ ಆರಿಸಿಕೊಳ್ಳಲು ಸಾಧ್ಯವಿಲ್ಲ. ಬದಲಾಗಿ ಎರಡನ್ನೂ ಜೊತೆಯಾಗಿ ತೆಗೆದುಕೊಂಡು ಹೋಗುವಂತಹ ವ್ಯವಸ್ಥೆಯ ಅಳವಡಿಸಿಕೊಳ್ಳಬೇಕಾಗಿದೆ ಎಂದು […]

ಸಮಗ್ರ ಸುದ್ದಿ

ವನ್ಯಜೀವಿಗಳಿಂದ ಬೆಳೆ ಹಾನಿ: ಶೀಘ್ರ ಪರಿಹಾರ ನೀಡಲು ಈಶ್ವರ ಖಂಡ್ರೆ ಸೂಚನೆ

ಚಿಕ್ಕಮಗಳೂರು: ವನ್ಯಜೀವಿಗಳಿಂದ ಬೆಳೆ ಹಾನಿಯ ದೂರು ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಜಿಪಿಎಸ್ ಚಿತ್ರ ಸಹಿತ ಹಾನಿಯ ನಿರ್ಧರಣೆ ಮಾಡಿ, ತ್ವರಿತವಾಗಿ ಪರಿಹಾರ ನೀಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ […]

ರಾಜಕೀಯ

ಕಾಂಗ್ರೆಸ್ ಪಕ್ಷದಂತೆ ಡಿಎಂಕೆ ಇತಿಹಾಸ ದೊಡ್ಡದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ | ಸಂಸತ್ತಿನಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಗೆಲುವು

ಪೊನ್ನೇರಿ: ಕಾಂಗ್ರೆಸ್ ಪಕ್ಷ ದೊಡ್ಡ ಇತಿಹಾಸ ಹೊಂದಿರುವಂತೆ ತಮಿಳುನಾಡಿನಲ್ಲಿ ಡಿಎಂಕೆ ಪಕ್ಷ ಕೂಡ ದೊಡ್ಡ ಇತಿಹಾಸ ಹೊಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ತಮಿಳುನಾಡಿನ ಪೊನ್ನೇರಿಯಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಡಿಸಿಎಂ […]

ರಾಜಕೀಯ

ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲ |ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ […]

You cannot copy content of this page