ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಆಯ್ಕೆ – ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) 2026-27ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ […]
