ಪೊಲೀಸ್ ಸಿಬ್ಬಂದಿ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’ಗೆ ಚಾಲನೆ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್
ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿಯ ಆರೋಗ್ಯ ಮತ್ತು ಯೋಗಕ್ಷೇಮ ಸುಧಾರಿಸುವ ಉದ್ದೇಶದಿಂದ ರೂಪಿಸಿರುವ ವೈಜ್ಞಾನಿಕ ಹಾಗೂ ರಚನಾತ್ಮಕ ‘ಪ್ರಾಜೆಕ್ಟ್ ಖುಷಿ’ ಆರೋಗ್ಯ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ […]
