ರಾಜ್ಯ ಪ್ರವಾಸೋದ್ಯಮಕ್ಕೆ ಹೂಡಿಕೆಯ ಉತ್ತೇಜನ: ₹314.93 ಕೋಟಿ ಮೊತ್ತದ 18 ಹೋಟೆಲ್ ಯೋಜನೆಗಳಿಗೆ ಸಹಾಯಧನದ ಅನುಮೋದನೆ; ₹1,080.97 ಕೋಟಿ ಮೊತ್ತದ 78 ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ: ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಬಲಪಡಿಸುವ ಮತ್ತು ಖಾಸಗಿ ಹೂಡಿಕೆಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ, ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಶ್ರೀ ಕೆ.ಜೆ. ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಪ್ರವಾಸೋದ್ಯಮ ನೀತಿಯ […]
