ಇ-ಸ್ವತ್ತು ತಂತ್ರಾಂಶದಡಿ ರಾಜ್ಯದಲ್ಲಿ 1,14,907 ಅರ್ಜಿಗಳ ಅನುಮೋದನೆ- ಸಚಿವ ಪ್ರಿಯಾಂಕ್ ಖರ್ಗೆ | ಗ್ರಾಮ ಪಂಚಾಯತಿ ಹಂತದಲ್ಲಿ 54 ಹೊಸ ಬಡಾವಣೆಗಳಿಗೆ ಮಂಜೂರಾತಿ
ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಡಿ ಇದುವರೆಗೆ ರಾಜ್ಯದಲ್ಲಿ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. […]
