ಇಲವಾಲದಲ್ಲಿ ಅಂಬೇಡ್ಕರ್ ಥೀಮ್ ಪಾಕ್೯ ನಿರ್ಮಾಣ: ಸಚಿವ ಡಾ.ಹೆಚ್.ಸಿ. ಮಹದೇವಪ್ಪ
ಮೈಸೂರು: ಮೈಸೂರು ತಾಲ್ಲೂಕಿನ ಇಲವಾಲ ಹೋಬಳಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟ, ಸಾಧನೆ, ರಾಜತಾಂತ್ರಿಕತೆ ಮತ್ತು ತತ್ವಗಳನ್ನು ತಿಳಿಸಲು ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ […]
