ಆಹಾರ ಭದ್ರತೆ ಕಾಂಗ್ರೆಸ್ನ ಜನಪರ ಬದ್ಧತೆಯ ಪ್ರತೀಕ: ಸಚಿವ ರಿಜ್ವಾನ್ ಅರ್ಷದ್
ಬೆಂಗಳೂರು: ಕಬ್ಬನ್ ಪಾರ್ಕ್ನಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ನೂತನ ಸಚಿವರಾದ […]
