ಒಳಮೀಸಲಾತಿ ಕಲ್ಪಿಸುವಲ್ಲಿ ಸರ್ಕಾರ ಬದ್ಧ | ಹೊಸ ನೇಮಕಾತಿಯಲ್ಲಿ ಒಳಮೀಸಲಾತಿಗೆ ಸರ್ಕಾರ ಕ್ರಮವಹಿಸಲಿದೆ – ಸಚಿವ ಕೆ.ಹೆಚ್.ಮುನಿಯಪ್ಪ
ಬೆಂಗಳೂರು: ಒಳಮೀಸಲಾತಿ ಕಲ್ಪಿಸುವಲ್ಲಿ ನಮ್ಮ ಸರ್ಕಾರ ಕಂಕಣ ಬದ್ಧವಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನೇತೃತ್ವದಲ್ಲಿ ಒಳಮೀಸಲಾತಿ ಅನುಷ್ಠಾನದ ಜೊತೆಗೆ ಹೊಸ ನೇಮಕಾತಿ ಮಾಡುವಲ್ಲಿ ನಮ್ಮ ಸರ್ಕಾರ ಕ್ರಮವಹಿಸಲಿದೆ […]
