ಇಲಾಖೆಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಒತ್ತು: ಸಾರ್ವಜನಿಕರ ಡಿಜಿಟಲ್ ಮಾಹಿತಿಯ ಸಮರ್ಪಕ ಬಳಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮೂಲಕ ಸಾರ್ವಜನಿಕರಿಗೆ ಇನ್ನಷ್ಟು ವೇಗವಾಗಿ, ಪಾರದರ್ಶಕವಾಗಿ ಹಾಗೂ ಪರಿಣಾಮಕಾರಿಯಾಗಿ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ […]
