ಟಿ 20 ವಿಶ್ವಕಪ್ ಕ್ರಿಕೆಟ್ |ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮಹತ್ವದ ಪಂದ್ಯ
ಕೊಲ್ಕತ್ತಾ: ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿಂದು ಐಸಿಸಿ ಟಿ-20 ವಿಶ್ವಕಪ್ ಕ್ರಿಕೆಟ್ ನ ಸೂಪರ್ 8ರ ಹಂತದ ಪ್ರಮುಖ ಪಂದ್ಯಾವಳಿ ನಡೆಯಲಿದೆ. ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದಲ್ಲಿ ಭಾರತ ಹಾಗೂ […]
