ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ-ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ ಹಾಗೂ ಮಾರ್ಗದರ್ಶನ ನೀಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ […]
