ಮುದ್ರಾ ಸಾಲ, ಕೃಷಿ ಸಾಲ ವಿತರಣೆಗೆ ವೇಗ ನೀಡಿ: ಬ್ಯಾಂಕರ್ಗಳಿಗೆ ಬೊಮ್ಮಾಯಿ ನಿರ್ದೇಶನ|ರೈತರು, ಬಡವರು ಮತ್ತು ಮಹಿಳೆಯರಿಗೆ ಬ್ಯಾಂಕುಗಳು ಹೆಚ್ಚು ನೆರವಾಗಲಿ: ಬಸವರಾಜ ಬೊಮ್ಮಾಯಿ
ಗದಗ: ಬ್ಯಾಂಕಿಂಗ್ ಸೇವೆಗಳು ಕೇವಲ ಹಣಕಾಸು ವ್ಯವಹಾರಗಳಿಗೆ ಸೀಮಿತವಾಗದೇ ಸಮಾಜದ ಕಟ್ಟಕಡೆಯ ವ್ಯಕ್ತಿಯ ಆರ್ಥಿಕ ಅಭಿವೃದ್ಧಿಗೆ ನೆರವಾಗಬೇಕು. ರೈತರು, ದಲಿತರು, ಹಿಂದುಳಿದ ವರ್ಗದವರು ಹಾಗೂ ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯ ಒದಗಿಸುವ ಮೂಲಕ […]
