ಕೌಶಲ್ಯ ತರಬೇತಿ, ಶಿಕ್ಷಣ ಗುಣಮಟ್ಟ, ಹೆಚ್ಚಳಕ್ಕೆ “ಕರ್ನಾಟಕ-ಕ್ವೆಸ್ಟ್”ಗೆ ಆದ್ಯತೆ ನೀಡಿದ ಬಜೆಟ್ | ರಾಜ್ಯದ ಯುವ ಸಮೂಹಕ್ಕೆ ಕೌಶಲ್ಯತೆ, ಉದ್ಯೋಗ ಅವಕಾಶ ಹೆಚ್ಚಿಸಲು ಸರ್ಕಾರ ಬದ್ಧ: ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ರಾಜ್ಯದಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿ ಐಟಿಐಗಳ, ಜಿಟಿಟಿಸಿ ಮೂಲಕ ಯುವ ಸಮದಾಯಕ್ಕೆ ಹೆಚ್ಚಿನ ಕೌಶಲ್ಯ ತರಬೇತಿ ಒದಗಿಸಲು ಕೆ-ಕ್ವೆಸ್ಟ್ ಯೋಜನೆಗೆ ಘೋಷಿರುವುದು ಗಮನಾರ್ಹ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ […]
