ಸಮಗ್ರ ಸುದ್ದಿ

ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ. ಕೆ.ರವಿ

ಬೆಂಗಳೂರು:ಸಮ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳು ಬಹು ಮುಖ್ಯ ಪಾತ್ರವನ್ನು ವಹಿಸುತ್ತವೆ. ಹಾಗಾಗಿ ಮಾಧ್ಯಮಗಳು ಸಮಾಜದಲ್ಲಿ ಅವಕಾಶ ವಂಚಿತ ಸಮುದಾಯಗಳ ಪರವಾಗಿ ಧ್ವನಿ ಎತ್ತಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ (ಕೋಲಾರ) ಕುಲಪತಿಗಳಾದ ಪ್ರೊ. ಬಿ.ಕೆ.ರವಿ […]

ಸಮಗ್ರ ಸುದ್ದಿ

ಮಾಧ್ಯಮಗಳು ಇಂದು ಬಹುಮುಖಿಯಾಗಿ ಕಾರ್ಯ ನಿರ್ವಹಿಸಬೇಕು : ಡಿ.ಉಮಾಪತಿ

ಬೆಂಗಳೂರು: ಬಹುತೇಕ ಸುದ್ದಿ ಮನೆಗಳಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲು, ಮಹಿಳೆಯರು, ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದಿರುವವರಿಗೆ ಇಂದಿಗೂ ಅವಕಾಶ ವಿರಳವಾಗಿದೆ. ಏಕಮುಖಿ ವಾತಾವರಣ ನಿರ್ಮಾಣವಾಗಿದೆ. ಮಾಧ್ಯಮಗಳು ನಿಷ್ಪಕ್ಷಪಾತವಾಗಿ ಸಾಮಾಜಿಕ ಜವಾಬ್ದಾರಿಯನ್ನು ಮೆರೆಯಬೇಕಾದಲ್ಲಿ ಸುದ್ದಿ ಮನೆಗಳ ಪರಿಸರ […]

ಸಮಗ್ರ ಸುದ್ದಿ

ಹೋಳಿ ಹಬ್ಬದ ಪ್ರಯಾಣಿಕರ ದಟ್ಟಣೆ ನಿವಾರಣೆ: ಯಶವಂತಪುರ – ಬಿಕಾನೆರ್ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ಹೋಳಿ ಹಬ್ಬದ ನಂತರದ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ರಾಜಸ್ಥಾನದ ಬಿಕಾನೆರ್ ನಡುವೆ ಎರಡೂ ದಿಕ್ಕುಗಳಲ್ಲಿ ತಲಾ ಮೂರು […]

ಸಮಗ್ರ ಸುದ್ದಿ

ಸ್ವಚ್ಛ ಸರ್ವೇಕ್ಷಣ 2025-26 ರ ಅಂಗವಾಗಿ 5ನೇ ದಿನದ ಸಾಮೂಹಿಕ ಮಹಾ ಸ್ವಚ್ಛತಾ ಅಭಿಯಾನ |ನಗರ ಪಾಲಿಕೆಯ ಎಲ್ಲಾ ವಿಭಾಗಗಳಲ್ಲಿ ಪಾದಚಾರಿ ನಡಿಗೆ – ಒಂದೇ ದಿನ ಒಟ್ಟು 72.68 ಕಿ.ಮೀ. ಪೂರ್ಣ

ಬೆಂಗಳೂರು: ನಗರವನ್ನು ಸ್ವಚ್ಛ, ಸುಂದರ ಮತ್ತು ಆರೋಗ್ಯಕರವಾಗಿಟ್ಟುಕೊಳ್ಳುವ ಉದ್ದೇಶದಿಂದ ಹಾಗೂ ನಾಗರಿಕರಲ್ಲಿ ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ನಗರ ಪಾಲಿಕೆಯ ಆಯುಕ್ತರಾದ ಶ್ರೀ ಪೊಮ್ಮಲ ಸುನೀಲ್ ಕುಮಾರ್ ರವರ ಮಾರ್ಗದರ್ಶನದಲ್ಲಿ […]

ಸಮಗ್ರ ಸುದ್ದಿ

ಚಿಕ್ಕೋಡಿ ಜಿಲ್ಲೆ ಮಾಡುವ ಬಗ್ಗೆ ಶೀಘ್ರ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್ | ಸಮಾಜಕ್ಕೆ ಧರ್ಮ ಪೀಠಗಳ ಮಾರ್ಗದರ್ಶನ ಅಗತ್ಯ

ಚಿಕ್ಕೋಡಿ: ಚಿಕ್ಕೋಡಿ ಜಿಲ್ಲೆ ಆಗಬೇಕು ಎಂಬ ಆಸೆ ನನಗೂ ಇದೆ. ಆದಷ್ಟು ಬೇಗ ನಾವು ತೀರ್ಮಾನ ಮಾಡುತ್ತೇವೆ. ಪ್ರಕಾಶ್ ಹುಕ್ಕೇರಿ ಹಾಗೂ ಗಣೇಶ್ ಹುಕ್ಕೇರಿ ಅವರು ಈ ಭಾಗದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಇಟ್ಟಿರುವ […]

ಸಮಗ್ರ ಸುದ್ದಿ

ಎಲೆಕೊಡಿಗೇಹಳ್ಳಿಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀನಂದಿಬಸವೇಶ್ವರ | ಶ್ರೀಪಂಚಮುಖ ಶಿವಲಿಂಗೇಶ್ವರಸ್ವಾಮಿ ನೂತನ ದೇವಾಲಯ ಲೋಕಾರ್ಪಣೆ

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿ ಎಲೆಕೊಡಿಗೇಹಳ್ಳಿಯಲ್ಲಿ ಆನಾದಿಕಾಲದಿಂದ ನೆಲೆಗೊಂಡಿರುವ ಇತಿಹಾಸ ಪ್ರಸಿದ್ಧ `ಶ್ರೀನಂದಿಬಸವೇಶ್ವರಸ್ವಾಮಿ’ಯ ನೂತನ ದೇವಾಲಯ ಭವ್ಯವಾಗಿ ನಿರ್ಮಾಣಗೊಂಡಿದ್ದು, ಮಾರ್ಚ್ 8ರಂದು ಲೋಕಾರ್ಪಣೆಗೊಳ್ಳಲಿದೆ. ಜೋಳರ ಕಾಲದ ಪುಟ್ಟಗುಡಿಯಲ್ಲಿ […]

ಸಮಗ್ರ ಸುದ್ದಿ

ರಿಜಿಸ್ಟರ್‌ಗಳನ್ನು ಹಸ್ತಚಾಲಿತದಿಂದ ಆನ್‌ಲೈನ್ ವ್ಯವಸ್ಥೆಗೆ ಬದಲಾಯಿಸಿ: ಮಹೇಶ್ವರ್ ರಾವ್

ಬೆಂಗಳೂರು: ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂದಿನ ಹಣಕಾಸು ವರ್ಷದಿಂದ ರಿಜಿಸ್ಟರ್‌ಗಳನ್ನು ಹಸ್ತಚಾಲಿತ ಪದ್ಧತಿಯ ಬದಲು ಆನ್‌ಲೈನ್ ವ್ಯವಸ್ಥೆಗೆ ಬದಲಾಯಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಪಶ್ಚಿಮ ನಗರ […]

ಸಮಗ್ರ ಸುದ್ದಿ

ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಬೆಂಗಳೂರು: ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ. 17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ […]

ಸಮಗ್ರ ಸುದ್ದಿ

ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ನಾಳೆ ಮುಖ್ಯ ಆಯುಕ್ತರಿಂದ ಸಾರ್ವಜನಿಕ ಸಂಪರ್ಕ ಸಭೆ

ಬೆಂಗಳೂರು: ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ನಾಳೆ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಾರ್ವಜನಿಕ ಸಂಪರ್ಕ ಸಭೆ ನಡೆಸಿ ನಾಗರಿಕರ […]

ಸಮಗ್ರ ಸುದ್ದಿ

ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಮಾಧ್ಯಮ ಹಬ್ಬ|ಪತ್ರಕರ್ತರಾಗಲು ಓದು ಮತ್ತು ಅಧ್ಯಯನ ಅತ್ಯವಶ್ಯಕ- ಕೆ.ವಿ.ಪ್ರಭಾಕರ್

ಬೆಂಗಳೂರು:ಪತ್ರಕರ್ತರಾಗಲು ಹೊರಟಿರುವ ಪತ್ರಿಕೋದ್ಯಮ ವಿದ್ಯಾರ್ಥಿಗಳು ಓದು ಮತ್ತು ಅಧ್ಯಯನದಲ್ಲಿ ನಿರಂತರವಾಗಿ ನಿರತರಾಗುವುದು ಅತ್ಯಂತ ಅವಶ್ಯಕ. ಜೊತೆಗೆ ತಾಳ್ಮೆ ಮತ್ತು ಸ್ವತಂತ್ರ ಚಿಂತನೆಯನ್ನು ಹೊಂದಬೇಕು ಎಂದು ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಪತ್ರಿಕೋದ್ಯಮ […]

You cannot copy content of this page