ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಪ್ರಮುಖ ಸಮಸ್ಯೆಗಳ ನಿವಾರಣೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ರಾಜ್ಯದಾದ್ಯಂತ ಈ ವರೆವಿಗೂ 1,52,863 ಅರ್ಜಿಗಳು ಸ್ವೀಕೃತಗೊಂಡಿದ್ದು, 1,33,803 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ […]
