ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ವಿಫಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ
ಗದಗ: ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದು, ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ […]
