ನೂರು ದಿನಗಳಲ್ಲಿ ಕೆಐಎಡಿಬಿ ಸಂಪೂರ್ಣ ಡಿಜಿಟಲೀಕರಣ: ಸಚಿವ ಎಂ.ಬಿ. ಪಾಟೀಲ ಕಟ್ಟುನಿಟ್ಟಿನ ಗಡುವು
ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯ (ಕೆಐಎಡಿಬಿ) ಮೂಲಕ ನಡೆಯುವ ಭೂಸ್ವಾಧೀನ ಮತ್ತು ನಿವೇಶನ ಮಂಜೂರಾತಿಯವರೆಗಿನ ಪ್ರತಿಯೊಂದು ಪ್ರಕ್ರಿಯೆಯೂ ಇನ್ನು ಮುಂದೆ ಡಿಜಿಟಲ್ ರೂಪದಲ್ಲಿ ನಡೆಯಲಿದೆ. ಇದರಿಂದ ರೈತರು ಮತ್ತು ಉದ್ಯಮಿಗಳು ಸೇರಿದಂತೆ ಎಲ್ಲರಿಗೂ […]
