ಸಮಗ್ರ ಸುದ್ದಿ

ನಿರಂತರ ಸಾಮೂಹಿಕ ಸ್ವಚ್ಛತೆ ಕಾರ್ಯದಿಂದ ನಗರ ನೈರ್ಮಲ್ಯ ಹಾಗೂ ಸುಂದರತೆ ಸಾಧ್ಯ: ರಾಜೇಂದ್ರ ಚೋಳನ್ |ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮಗ್ರ ಸ್ವಚ್ಛತಾ ಕಾರ್ಯಾಚರಣೆ

ಬೆಂಗಳೂರು: ನಗರವನ್ನು ಸ್ವಚ್ಛ ಹಾಗೂ ಆರೋಗ್ಯಕರವಾಗಿಡುವ ಉದ್ದೇಶದಿಂದ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಆರು ವಿಧಾನಸಭಾ ಕ್ಷೇತ್ರಗಳ ವಿವಿಧ ಪ್ರಮುಖ ಸ್ಥಳಗಳಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ಹಾಗೂ ಬ್ಲ್ಯಾಕ್ ಸ್ಪಾಟ್ ತೆರವು ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗಿದೆ […]

ಸಮಗ್ರ ಸುದ್ದಿ

ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ : “ಕಳೆದ ಎರಡು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಕಲಬುರಗಿ ಜಿಲ್ಲೆಗೆ ನೀಡಲಾಗಿದೆ. ಸುಮಾರು 2000 ಮನೆಗಳನ್ನು ಕೊಳಚೆ ನಿರ್ಮೂಲನಾ ಮಂಡಳಿಯಿಂದ ಹಂಚಿಕೆ ಮಾಡಲಾಗಿದೆ” ಎಂದು ಡಿಸಿಎಂ […]

ಸಮಗ್ರ ಸುದ್ದಿ

ಎಲೆಕೊಡಿಗೇಹಳ್ಳಿಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀನಂದಿಬಸವೇಶ್ವರ ದೇಗುಲ ಲೋಕಾರ್ಪಣೆ | ಧರ್ಮ ಉಳಿದರೆ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ-ಮೈಸೂರು ಮಹಾರಾಜ ಯದುವೀರ ಒಡೆಯರ್ ಆಶಯ

ಬೆಂಗಳೂರು: ಧರ್ಮ, ಸಂಸ್ಕೃತಿಗಳು ಜೀವನದ ಅವಿಭಾಜ್ಯ ಅಂಗಗಳು; ಇತ್ತೀಚೆಗೆ ಸಮಾಜದಲ್ಲಿ ಧರ್ಮವನ್ನು ಮರೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಧರ್ಮ ಉಳಿದರೆ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂಬುವುದನ್ನು ಪ್ರತಿಯೊಬ್ಬರೂ ಮನಗಾಣಬೇಕು ಎಂದು ಮೈಸೂರು ಮಹಾರಾಜರು ಹಾಗೂ […]

ಸಮಗ್ರ ಸುದ್ದಿ

ಬೀದಿ ಬದಿ ವ್ಯಾಪಾರಿಗಳಿಗೆ ಕ್ಯೂ-ಆರ್ ಕೋಡ್ ಒಳಗೊಂಡ ಗುರುತಿನ ಚೀಟಿ ವಿತರಿಸಿ : ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಕ್ಯೂ-ಆರ್ ಕೋಡ್ ಒಳಗೊಂಡ ಗುರುತಿನ ಚೀಟಿಯನ್ನು ಮಾರ್ಚ್ ತಿಂಗಳಾಂತ್ಯದೊಳಗಾಗಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ […]

ಸಮಗ್ರ ಸುದ್ದಿ

ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶ

ಮೈಸೂರು: ನನ್ನ ಎಲ್ಲಾ ಪ್ರೀತಿಯ ಅಕ್ಕ ತಂಗಿಯರಿಗೆ, ತಾಯಂದಿರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು. ಮಹಿಳೆಯರ ಸಬಲೀಕರಣ, ಸಮಾನತೆ ಮತ್ತು ಘನತೆಯ ಬದುಕಿಗಾಗಿ ಜಾಗೃತರಾಗುವುದು, ಅವರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ರಾಜಕೀಯ […]

ಸಮಗ್ರ ಸುದ್ದಿ

ವಿಸಿ ಫಾರಂನಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಇದೇ 14ರಂದು ಶಂಕುಸ್ಥಾಪನೆ: ಹೆಚ್.ಡಿ. ಕುಮಾರಸ್ವಾಮಿ ಘೋಷಣೆ |ರೂ.14 ಕೋಟಿ ವೆಚ್ಚದಲ್ಲಿ ಬಹುಪಯೋಗಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ; ಸ್ಥಳ ಪರಿಶೀಲನೆ

ಮಂಡ್ಯ: ವಿಸಿ ಫಾಂನಲ್ಲಿ ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ರೂ.14 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಬಹುಪಯೋಗಿ ಒಳಾಂಗಣ ಕ್ರೀಡಾಂಗಣಕ್ಕೆ ಮಾರ್ಚ್ 14ರಂದು ಕೇಂದ್ರದ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಬಲೀಕರಣ ಖಾತೆ ಸಚಿವರಾದ […]

ಸಮಗ್ರ ಸುದ್ದಿ

ಬೇಸಿಗೆ ನಿರ್ವಹಣೆ: ಪಾಂತರಪಾಳ್ಯ, ನಾಯಂಡನಹಳ್ಳಿ ಪ್ರದೇಶಗಳಿಗೆ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಭೇಟಿ; ಕೊಳಗೇರಿಗಳಲ್ಲಿ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು:ಮುಂಬರುವ ಬೇಸಿಗೆಯಲ್ಲಿ ನಗರದ ಕೊಳಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಪಾಂತರಪಾಳ್ಯ, ನಾಯಂಡನಹಳ್ಳಿ ಕೊಳಗೇರಿ […]

ಸಮಗ್ರ ಸುದ್ದಿ

ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ- ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮೈಸೂರು: ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹೆಚ್.ಡಿ. ಕೋಟೆಯ ಶಿರಮಹಳ್ಳಿಯಲ್ಲಿ ಶ್ರೀ ಲಕ್ಷ್ಮಿ ದೇವಿ ಅಮ್ಮನವರ […]

ಸಮಗ್ರ ಸುದ್ದಿ

ಬೆಂಗಳೂರು ಪೂರ್ವ ನಗರ ಪಾಲಿಕೆ | ಹರಾಜು ಪ್ರಕ್ರಿಯೆಲ್ಲಿ 6 ಸ್ವತ್ತುಗಳ ಪೈಕಿ‌ 2 ಆಸ್ತಿಗಳು ಹರಾಜು: ಡಾ.ಸುಧಾ

ಬೆಂಗಳೂರು: ಬೆಂಗಳೂರು ಪೂರ್ವನಗರ ಪಾಲಿಕೆ ಕೆ.ಆರ್.ಪುರ ವಲಯ ವ್ಯಾಪ್ತಿಯಲ್ಲಿ 6 ಸ್ವತ್ತುಗಳ ಪೈಕಿ‌ 2 ಆಸ್ತಿಗಳನ್ನು ಹರಾಜು ಮಾಡಲಾಗಿದೆ ಎಂದು ವಲಯದ ಜಂಟಿ ಆಯುಕ್ತರಾದ ಡಾ. ಸುಧಾ ರವರು ತಿಳಿಸಿದರು. ನಗರ ಪಾಲಿಕೆಗೆ ಒಂದಕ್ಕಿಂತಲೂ […]

ಸಮಗ್ರ ಸುದ್ದಿ

ತಂಬಾಕು ಉಲ್ಲಂಘನೆ ಮಾಡಿರುವರಿಂದ 7.45 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ: ಮಹೇಶ್ವರ್ ರಾವ್ |ತಂಬಾಕು ನಿಯಂತ್ರಣಕ್ಕಾಗಿ ಜಿಬಿಎ ವ್ಯಾಪ್ತಿಯಲ್ಲಿ ತೀವ್ರ ಕಾರ್ಯಾಚರಣೆ

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ 2,027 ಕಡೆ ಕಾರ್ಯಾಚರಣೆಗಳನ್ನು ನಡೆಸಿದ್ದು, ಅದಲ್ಲಿ 1,609 ಉಲ್ಲಂಘನೆ ಪ್ರಕರಣಗಳಿಂದ 7,47,600 ದಂಡ ಸಂಗ್ರಹಿಸಲಾದೆ ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದರು. ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ […]

You cannot copy content of this page