ಡೀಮ್ಡ್ ಫಾರೆಸ್ಟ್ ನ್ನು ಕಂದಾಯ ಭೂಮಿಯಾಗಿ ಪರಿವರ್ತಿಸಿದರೆ 6 ಲಕ್ಷ ರೈತರಿಗೆ ಅನುಕೂಲ: ಬಸವರಾಜ ಬೊಮ್ಮಾಯಿ
ಹಾವೇರಿ:ರಾಜ್ಯದಲ್ಲಿರುವ ಡೀಮ್ಡ್ ಫಾರೆಸ್ಟನ್ನು ಕಂದಾಯ ಭೂಮಿಯನ್ನಾಗಿ ಪರಿವರ್ತಿಸಿದರೆ ರಾಜ್ಯದಲ್ಲಿ ಸುಮಾರು 6 ಲಕ್ಷ ರೈತರಿಗೆ ಅನುಕೂಲ ಆಗಲಿದೆ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ […]
