ಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ತುಷಾರ್ ಗಿರಿನಾಥ್ ಸೂಚನೆ |ಅಂತರ್ಜಲ ಕುಸಿತ ಹೆಚ್ಚಾಗಿರುವ 65 ವಾರ್ಡ್‌ಗಳಿಗೆ ವಿಶೇಷ ಕಾರ್ಯಯೋಜನೆ
ಬೆಂಗಳೂರು:ಮುಂಬರುವ ಬೇಸಿಗೆ ಕಾಲದಲ್ಲಿ ಬೆಂಗಳೂರು ನಗರ ಹಾಗೂ ಹೊಸದಾಗಿ ಜಿಬಿಎ ಗೆ ಸೇರ್ಪಡೆಯಾಗಿರುವ ವಾರ್ಡ್ ಗಳಲ್ಲಿ ನೀರಿನ ಕೊರತೆ ಉಂಟಾಗದೆ ಇರುವ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ […]
