ನಿರಂತರ ಸಾಮೂಹಿಕ ಸ್ವಚ್ಛತೆ ಕಾರ್ಯದಿಂದ ನಗರ ನೈರ್ಮಲ್ಯ ಹಾಗೂ ಸುಂದರತೆ ಸಾಧ್ಯ: ರಾಜೇಂದ್ರ ಚೋಳನ್ |ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮಗ್ರ ಸ್ವಚ್ಛತಾ ಕಾರ್ಯಾಚರಣೆ
ಬೆಂಗಳೂರು: ನಗರವನ್ನು ಸ್ವಚ್ಛ ಹಾಗೂ ಆರೋಗ್ಯಕರವಾಗಿಡುವ ಉದ್ದೇಶದಿಂದ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಆರು ವಿಧಾನಸಭಾ ಕ್ಷೇತ್ರಗಳ ವಿವಿಧ ಪ್ರಮುಖ ಸ್ಥಳಗಳಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ಹಾಗೂ ಬ್ಲ್ಯಾಕ್ ಸ್ಪಾಟ್ ತೆರವು ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗಿದೆ […]
