ರೂ.8.24 ಲಕ್ಷ ಕೋಟಿಗೆ ಏರಿದ ರಾಜ್ಯದ ಸಾಲ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಳವಳ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸಾಲ ಮಾಡಿ ಕಾಂಗ್ರೆಸ್ ನಾಯಕರನ್ನು ಸಾಕುತ್ತಿದೆ. ಸರಕಾರವು ಕಾಂಗ್ರೆಸ್ಸಿಗರಿಗೆ ಗಂಜಿ ಕೇಂದ್ರವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ […]
