ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ: ಕರ್ನಾಟಕಕ್ಕೆ 3ನೇ ಸ್ಥಾನ
ಬೆಂಗಳೂರು: ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ ಮಾರ್ಟ್ನಲ್ಲಿ ನಡೆದ ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆಯಲ್ಲಿ ಕರ್ನಾಟಕ 3 ನೇ ಸ್ಥಾನವನ್ನು […]
